ಯೆಶಾಯ 30:11

ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 30

9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.

10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.

11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.

12ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--

13ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲತ್ಕಾರ, ಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದ್ದರಿಂದ ಎತ್ತರ ವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವದು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी