ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
27ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ
28ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು.
29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ