ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?
35ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
36ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
37ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?
38ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ