ನಹೂಮ 2:5

ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.

ಸಂದರ್ಭದೊಂದಿಗೆ ಓದಿ · ನಹೂಮ 2

3ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್‌ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.

4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.

5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.

6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.

7ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.

ನಹೂಮ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी