ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
16ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
17ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
18ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ