ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
1ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
3ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ