ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
1ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ