ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
60ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ