ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
2ಇಸ್ರಾಯೇಲಿಗೆ ಇಪ್ಪತ್ತುಮೂರು ವರುಷ ನ್ಯಾಯ ತೀರಿಸಿದ ತರುವಾಯ ಅವನು ಸತ್ತು ಶಾವಿಾರಲ್ಲಿ ಹೂಣಲ್ಪಟ್ಟನು.
3ಅವನ ತರುವಾಯ ಗಿಲ್ಯಾದ್ಯನಾದ ಯಾಯಾರನು ಎದ್ದು ಇಸ್ರಾಯೇಲ್ಯರಿಗೆ ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ