ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
17ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
18ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
19ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
20ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
21ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ