ಯೆಶಾಯ 41:24

ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.

ಸಂದರ್ಭದೊಂದಿಗೆ ಓದಿ · ಯೆಶಾಯ 41

22ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.

23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.

24ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.

25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.

26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.

ಯೆಶಾಯ 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी