ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
6ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
7ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
8ಅರಸನಾದ ಚಿದ್ಕೀಯನು ಯೆರೂಸಲೇಮಿನಲ್ಲಿದ್ದ ಎಲ್ಲಾ ಜನರ ಸಂಗಡ ಒಡಂಬಡಿಕೆ ಮಾಡಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ