ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
24ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ.
25ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.
26ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು.
27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ