ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
9ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
10ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ. ಕರ್ತನನ್ನು ಹುಡುಕುವವರ ಹೃದ ಯವು ಸಂತೋಷಿಸಲಿ.
11ಕರ್ತನನ್ನೂ ಆತನ ಬಲ ವನ್ನೂ ಆಶ್ರಯಿಸಿರಿ. ಆತನ ಮುಖವನ್ನು ಯಾವಾ ಗಲೂ ಹುಡುಕಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ