ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
7ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
8ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ