ಯೆಶಾಯ 43:16

ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.

ಸಂದರ್ಭದೊಂದಿಗೆ ಓದಿ · ಯೆಶಾಯ 43

14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.

15ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.

16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.

17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--

18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.

ಯೆಶಾಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी