ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
55ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
56ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ