ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
36ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು.
37ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು.
38ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು.
40ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ