ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.
29ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
31ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.
32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ