ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
19ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು.
21ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು.
22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
23ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ