ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ