ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
27ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ
28ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು.
29ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
30ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
31ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ