ಕರ್ತನು ಮಾತನಾಡಿ ಮೋಶೆಗೆ--
1ಕರ್ತನು ಮಾತನಾಡಿ ಮೋಶೆಗೆ--
2ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
3ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ