೧ ತಿಮೊಥೆಯನಿಗೆ 6:14

ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 6

12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

14ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.

15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;

16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್‌.

೧ ತಿಮೊಥೆಯನಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी