ಚೆಫನ್ಯ 3:4

ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಚೆಫನ್ಯ 3

2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.

3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.

4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.

5ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.

6ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ.

ಚೆಫನ್ಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी