ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
7ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
8ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ