ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
17ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
18ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
19ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ