ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
20ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ.
21ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ.
22ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
23ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ