ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
6ನಿನ್ನ ದೇವರಾದ ಕರ್ತನ ಬಲಿಪೀಠವನ್ನು ಹುಟ್ಟು ಕಲ್ಲುಗಳಿಂದ ಕಟ್ಟಬೇಕು; ಅದರ ಮೇಲೆ ನಿನ್ನ ದೇವ ರಾದ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಬೇಕು.
7ಸಮಾಧಾನದ ಬಲಿಗಳನ್ನು ಅರ್ಪಿಸಿ ಅಲ್ಲಿ ತಿಂದು ನಿನ್ನ ದೇವರಾದ ಕರ್ತನ ಮುಂದೆ ಸಂತೋಷಪಡಬೇಕು.
8ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ