೧ ಕೊರಿಂಥದವರಿಗೆ 9:20

ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.

19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.

20ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ

21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.

22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी