೧ ಪೂರ್ವಕಾಲವೃತ್ತಾಂತ 6:65

ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 6

63ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.

64ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

65ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.

66ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.

67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್‌ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,

೧ ಪೂರ್ವಕಾಲವೃತ್ತಾಂತ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी