ಯೆರೆಮಿಯ 51:50

ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.

50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.

51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.

52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी