ಯೆಶಾಯ 30:28

ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 30

26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.

27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.

28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.

29ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.

30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी