ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ.
5ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ.
6ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
7ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
8ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ