೨ ಥೆಸಲೊನೀಕದವರಿಗೆ 1:10

ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 1

8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).

11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.

12ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.

೨ ಥೆಸಲೊನೀಕದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी