ಯಾಜಕಕಾಂಡ 26:22

ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.

21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.

22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.

23ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ

24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी