ಯೆಹೆಜ್ಕೇಲನು 48:23

ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 48

21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.

22ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.

23ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ

24ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ವರೆಗೂ ಸಿಮೆಯೋನ್‌ನ ಒಂದು ಭಾಗ ವಾಗಿದೆ.

25ಸಿಮೆಯೋನ್‌ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;

ಯೆಹೆಜ್ಕೇಲನು 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी