ಧರ್ಮೋಪದೇಶಕಾಂಡ 14:8

ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 14

6ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.

7ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.

8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.

9ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು.

10ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.

ಧರ್ಮೋಪದೇಶಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी