ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
28ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.
29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
31ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ