ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
33ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ