ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
11ಇಲ್ಲದೆ ಹೋಗುವಂಥದ್ದು ಪ್ರಭಾವ ವುಳ್ಳದ್ದಾಗಿದ್ದರೆ ಇರುವಂಥದ್ದು ಬಹು ಹೆಚ್ಚಾಗಿ ಪ್ರಭಾವವುಳ್ಳದ್ದಾಗಿರಬೇಕಲ್ಲವೇ?
12ನಮಗೆ ಇಂಥ ನಿರೀಕ್ಷೆ ಇರುವಲ್ಲಿ ನಾವು ಅತಿ ಸ್ಪಷ್ಟವಾಗಿ ಮಾತನಾಡುತ್ತೇವೆ.
13ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ.
15ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ