ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ