ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
13ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ