ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
2ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
3ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
4ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
5ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ