ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
30ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ