ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
4ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
6ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ