ಧರ್ಮೋಪದೇಶಕಾಂಡ 11:24

ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ

23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.

24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.

25ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.

26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी