೨ ಸಮುವೇಲನು 19:34

ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.

33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.

34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

36ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी