ಆದಿಕಾಂಡ 46:28

ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 46

26ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.

27ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.

28ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.

29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.

30ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.

ಆದಿಕಾಂಡ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी