ಗಲಾತ್ಯದವರಿಗೆ 4:10

ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 4

8ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.

9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?

10ನೀವು ಆಯಾ ದಿನ ಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.

11ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.

12ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.

ಗಲಾತ್ಯದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी